Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Campus
  • ಕೆಲಸ ಹುಡುಕುವವರಿಗೆ ಗುಡ್​ನ್ಯೂಸ್.. ಶೀಘ್ರದಲ್ಲೇ Group-D ಉದ್ಯೋಗಗಳ ನೇಮಕಾತಿ
0
prajadhvani
Monday, 04 November 2024 / Published in Campus

ಕೆಲಸ ಹುಡುಕುವವರಿಗೆ ಗುಡ್​ನ್ಯೂಸ್.. ಶೀಘ್ರದಲ್ಲೇ Group-D ಉದ್ಯೋಗಗಳ ನೇಮಕಾತಿ

ಹೆಚ್ಚಿನ ಉದ್ಯೋಗಗಳು ಇರುವುದರಿಂದ ಪೈಪೋಟಿಯು ಇರುತ್ತದೆ

3 ಮಾದರಿಯಲ್ಲಿ ಪರೀಕ್ಷೆಗಳಲ್ಲಿ ಪಾಸ್ ಆದವರಿಗೆ ಈ ಉದ್ಯೋಗ

ಈ ಉದ್ಯೋಗಗಳಿಗೆ ವಯಸ್ಸಿನ ಮಿತಿ, ಶೈಕ್ಷಣಿಕ ಅರ್ಹತೆ ಏನೇನು?

ರೈಲ್ವೆ ರಿಕ್ವರ್​ಮೆಂಟ್ ಬೋರ್ಡ್​ (ಆರ್​​ಆರ್​ಬಿ) ಸದ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರೂಪ್- ಡಿ ಉದ್ಯೋಗಗಳಿಗೆ ಅಧಿಕೃತವಾಗಿ ಅರ್ಜಿ ಆಹ್ವಾನ ಮಾಡಲಿದೆ. ಈಗಾಗಲೇ ಈ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವುದರ ಜೊತೆಗೆ ಪರೀಕ್ಷೆಗೆ ಬೇಕಾದ ತಯಾರಿ ನಡೆಸಬೇಕು. ಏಕೆಂದರೆ ದೇಶದ್ಯಾಂತ ಈ ಹುದ್ದೆಗಳನ್ನು ನೇಮಕಾತಿ ಮಾಡುವುದರಿಂದ ಅಭ್ಯರ್ಥಿಗಳ ಮಧ್ಯೆ ಪೈಪೋಟಿಯು ಇರುತ್ತದೆ.

ಗ್ರೂಪ್ ಡಿ ಶ್ರೇಣಿಯಡಿ ಕಾಲಿರುವಂತ ಟ್ರ್ಯಾಕ್ ನಿರ್ವಾಹಕ, ಸಹಾಯಕ ಸೇರಿ ಇನ್ನಿತರ ಉದ್ಯೋಗಗಳನ್ನು ಆರ್​ಆರ್​ಬಿ ಭರ್ತಿ ಮಾಡಲಿದೆ. ಶೀಘ್ರದಲ್ಲೇ ಅಧಿಕೃತವಾಗಿ ಆರ್‌ಆರ್‌ಬಿ ಗ್ರೂಪ್ ಡಿ ಅಧಿಸೂಚನೆ ಹೊರಡಿಸಲಿದೆ. ಹೊರಡಿಸಿದ ಬಳಿಕ ನೇಮಕಾತಿ ಪ್ರಕ್ರಿಯೆಯ ವಿವರಗಳನ್ನು ನೀಡಲಾಗುತ್ತದೆ. ಇಂತಿಷ್ಟೇ ಅರ್ಜಿಗಳನ್ನು ಆಹ್ವಾನ ಮಾಡುತ್ತಾರೆ ಎಂದು ಹೇಳಲಾಗುವುದಿಲ್ಲ. ಆದರೂ ಅಂದಾಜು ಪ್ರಕಾರ 1 ಲಕ್ಷದಷ್ಟು ಉದ್ಯೋಗಗಳಿಗೆ ಆರ್​ಆರ್​ಬಿ ಅರ್ಜಿ ಕರೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಈ ಹುದ್ದೆಗಳಿಗೆ ಶೈಕ್ಷಣಿಕ ಅರ್ಹತೆ 10, ಪಿಯುಸಿ ಪೂರ್ಣಗೊಳಿಸಿರಬೇಕು. ಇದಕ್ಕೆ ವಯಸ್ಸಿನ ಮಿತಿ 18 ರಿಂದ 30 ಇರುತ್ತದೆ. ಇಲಾಖೆ ವೆಬ್​ಸೈಟ್​ ಲಿಂಕ್ ಬಿಡುಗಡೆಗೊಳಿಸಿದ ಬಳಿಕ ಅರ್ಜಿಯ ಪ್ರತಿಯನ್ನು ಅಭ್ಯರ್ಥಿಗಳು ಸಂಪೂರ್ಣವಾಗಿ ತಪ್ಪು ಇಲ್ಲದೇ ಭರ್ತಿ ಮಾಡಬೇಕು. ಆರ್​ಆರ್​ಬಿ ಮಾನದಂಡಗಳಂತೆ ಅರ್ಜಿ ಪ್ರತಿ ಪೂರ್ಣಗೊಳಿಸಬೇಕು. ಯಾವುದಾದರೂ ತಪ್ಪು ಆಗಿದ್ದರೇ ಅದನ್ನು ಇಲಾಖೆ ಮಾನ್ಯ ಮಾಡಲ್ಲ. ಹೀಗಾಗಿ ಎಲ್ಲ ವಿವರಗಳನ್ನ ಮೊದಲೇ ಖಚಿತ ಪಡಿಸಿಕೊಳ್ಳಬೇಕು.

What you can read next

ಅಂಚೆ ಇಲಾಖೆಯಿಂದ ಶೀಘ್ರವೇ ದೊಡ್ಡ ಮಟ್ಟದಲ್ಲಿ ಉದ್ಯೋಗಗಳ ನೇಮಕಾತಿ..!
ತಿರುಪತಿ ದೇವಸ್ಥಾನದಿಂದ ಅರ್ಜಿ ಆಹ್ವಾನ.. ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದ TTD
ಕೋಲ್ ಇಂಡಿಯಾದಲ್ಲಿ 600ಕ್ಕೂ ಅಧಿಕ ಹೊಸ ಹುದ್ದೆಗಳ ನೇಮಕಾತಿ.. ಈ ಕೋರ್ಸ್​ ಮಾಡಿದವ್ರಿಗೆ ಅವಕಾಶ

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP