ದರ್ಶನ್​​ಗೆ ಜಾಮೀನು ಮಂಜೂರು; ಬಳ್ಳಾರಿಗೆ ಆಗಮಿಸಿದ ಕುಟುಂಬಸ್ಥರು.. ಇಂದೇ ರಿಲೀಸ್ ಆಗ್ತಾರಾ?

  • ಆರೋಪಿ ದರ್ಶನ್​ಗೆ 6 ವಾರಗಳ ಕಾಲ ಜಾಮೀನು
  • ತುರ್ತು ಚಿಕಿತ್ಸೆ ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು
  • ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆಗಿ ಇಂದಿಗೆ 63 ದಿನ

ಬೆಂಗಳೂರು: ರೇಣುಕಾಸ್ವಾಮಿ ಕೇಸ್​ನಲ್ಲಿ ಜೈಲು ಸೇರಿದ್ದ ದರ್ಶನ್​​ಗೆ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಸಮಸ್ಯೆಗೆ ತುರ್ತು ಚಿಕಿತ್ಸೆಯ ಅಗತ್ಯ ಹಿನ್ನೆಲೆಯಲ್ಲಿ ಕೋರ್ಟ್​​ ಜಾಮೀನು ಮಂಜೂರು ಮಾಡಿದ್ದು, ಕೆಲವು ಷರತ್ತುಗಳನ್ನು ವಿಧಿಸಿದೆ.

ದರ್ಶನ್​​ಗೆ 6 ಷರತ್ತುಗಳು

  • ಪಾಸ್​ಪೋರ್ಟ್ ಸರಂಡರ್ ಮಾಡಬೇಕು
  • 2 ಲಕ್ಷ ರೂಪಾಯಿ ಬಾಂಡ್ ಪೇಪರ್
  • ಇಬ್ಬರ ಶ್ಯೂರಿಟಿ ನೀಡಬೆಕು
  • ಸಾಕ್ಷಿ ಮೇಲೆ ಪ್ರತ್ಯಕ್ಷ, ಪರೋಕ್ಷ ಬೆದರಿಕೆ ಹಾಕಬಾರದು
  • ಒಂದು ವಾರದಲ್ಲಿ ವೈದ್ಯಕೀಯ ಶಿಫಾರಸು ವರದಿ ಸಲ್ಲಿಸಬೇಕು
  • ಸಾಕ್ಷಿ ನಾಶಕ್ಕೆ ಪ್ರಯತ್ನ ಪಡಬಾರದು
  • ಸಾಕ್ಷಿಗಳ ಸಂಪರ್ಕ ಮಾಡಬಾರದು
  • ಜಾಮೀನಿನ ದುರುಪಯೋಗ ಮಾಡಿಕೊಳ್ಳಬಾರದು

ಇದನ್ನೂ ಓದಿ: ಮಾಸದ ಮಗನ ನೆನಪು.. ಮನೆ ದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್ 

TOP