Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Rajakiya
  • ಬೇಲಿಕೇರಿ ಪ್ರಕರಣದಲ್ಲಿ 44.54 ಕೋಟಿ ರೂ ದಂಡ; ಯಾವ ಕೇಸ್​​ನಲ್ಲಿ ಎಷ್ಟೆಷ್ಟು ಫೈನ್?
0
prajadhvani
Monday, 04 November 2024 / Published in Rajakiya

ಬೇಲಿಕೇರಿ ಪ್ರಕರಣದಲ್ಲಿ 44.54 ಕೋಟಿ ರೂ ದಂಡ; ಯಾವ ಕೇಸ್​​ನಲ್ಲಿ ಎಷ್ಟೆಷ್ಟು ಫೈನ್?

ಕಾಂಗ್ರೆಸ್​ ಶಾಸಕ ಸತೀಶ್​ ಸೈಲ್​ಗೆ ಭಾರೀ ದೊಡ್ಡ ಶಾಕ್

ಶಾಸಕ ಸೇರಿ ಎಲ್ಲ ಅಪರಾಧಿಗಳಿಗೆ 7 ವರ್ಷ ಶಿಕ್ಷೆ

ಜೈಲು ಶಿಕ್ಷೆ ಜೊತೆಗೆ ಶಾಸಕ ಸ್ಥಾನವೂ ಅನರ್ಹ

ಬೆಂಗಳೂರು: ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ 82ನೇ ಸಿಸಿಹೆಚ್​ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ಮಹತ್ವದ ಆದೇಶ ನೀಡಿದೆ. ಶಾಸಕ ಸತೀಶ್​ ಸೈಲ್​ ಸೇರಿ ಎಲ್ಲ 7 ಜನರನ್ನು ಅಪರಾಧಿಗಳೆಂದು ಕೋರ್ಟ್​ ತೀರ್ಪು ನೀಡಿತ್ತು.

ಇವತ್ತು ಶಿಕ್ಷೆಯ ಪ್ರಮಾಣವನ್ನು ಪ್ರಕಟ ಮಾಡಿದ್ದು, ಕಾರವಾರ ಕಾಂಗ್ರೆಸ್​ ಶಾಸಕ ಸತೀಶ್​ ಸೈಲ್​ಗೆ ಭಾರೀ ಆಘಾತವಾಗಿದೆ. ಬೇಲಿಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್​ ಶಾಸಕ ಸತೀಶ್​ ಸೈಲ್​ಗೆ ಭಾರೀ ದೊಡ್ಡ ಶಾಕ್​ ಸಿಕ್ಕಿದೆ. ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದು, ಎಲ್ಲ ಅಪರಾಧಿಗಳಿಗೆ 7 ವರ್ಷ ಶಿಕ್ಷೆ ಮತ್ತು 44.54 ಕೋಟಿ ರೂಪಾಯಿ ದಂಡವನ್ನು ವಿಧಿಸಿ ಆದೇಶ ಪ್ರಕಟಿಸಿದ್ದಾರೆ.

ಮೊದಲನೇ ಕೇಸ್:

  • ಎಲ್ಲಾ ಆರೋಪಿಗಳಿಗೆ 6 ಕೋಟಿ ದಂಡ

ಎರಡನೇ ಕೇಸ್:

  • ಎಲ್ಲಾ ಆರೋಪಿಗಳಿಗೆ 50 ಸಾವಿರ ದಂಡ
  • ವಂಚನೆ ಕೇಸ್​​ನಲ್ಲಿ ಸೈಲ್​ಗೆ 9 ಕೋಟಿ 60 ಲಕ್ಷ ದಂಡ

ಮೂರನೇ ಕೇಸ್

  • ಎಲ್ಲಾ ಆರೋಪಿಗಳಿಗೆ 20 ಸಾವಿರ ರೂ. ದಂಡ
  • ವಂಚನೆ ಕೇಸ್​ನಲ್ಲಿ ಸೈಲ್​ಗೆ 9.36 ಕೋಟಿ ದಂಡ

ನಾಲ್ಕನೇ ಪ್ರಕರಣ:

  • ಎಲ್ಲಾ ಆರೋಪಿಗಳಿಗೂ ₹9.54 ಕೋಟಿ ದಂಡ

ಐದನೇ ಕೇಸ್:

  • ಸೈಲ್​ ಸೇರಿ ಎಲ್ಲರಿಗೂ 30 ಸಾವಿರ ದಂಡ
  • ಸೈಲ್​ಗೆ 9.24 ಕೋಟಿ ರೂಪಾಯಿ ದಂಡ

ಆರನೇ ಕೇಸ್:

  • ಎಲ್ಲಾ ಆರೋಪಿಗಳಿಗೂ 20 ಸಾವಿರ ದಂಡ
  • ವಂಚನೆ ಆರೋಪಕ್ಕೆ ತಲಾ 90 ಸಾವಿರ ದಂಡ

What you can read next

ವಿಜಯಪುರದಲ್ಲಿ ವಕ್ಫ್​ ಆಸ್ತಿ ವಿವಾದ: ಎಲ್ಲ ಗೊಂದಲಗಳಿಗೆ ತೆರೆ ಎಳೆದ ಸಚಿವ ಎಂ.ಬಿ.ಪಾಟೀಲ್​
ಮಾಜಿ ಸಚಿವರ ಜೊತೆ ಹಸಿಬಿಸಿ ಆಪರೇಷನ್.. ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯ ಬಂಧನ; ಸಿಕ್ಕಿಬಿದ್ದಿದ್ದೇ ರೋಚಕ!
ಪೂಜೆ ಮಾಡುವಾಗ ಬಿದ್ದ ಹೂವುಗಳು.. ಹೆಚ್​.ಡಿ ಕುಮಾರಸ್ವಾಮಿಗೆ ಶುಭ ಸೂಚನೆ ನೀಡಿತಾ ದೇವರು..?

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP