Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • cinema
  • ಮರು ಮದುವೆಯಾದ ಸನ್ನಿ ಲಿಯೋನ್​! ಪ್ರೀತಿಯ ಪತಿಗೆ ಮಕ್ಕಳ ಮುಂದೆಯೇ ಮುತ್ತಿಟ್ಟ ಸೇಸಮ್ಮ
0
prajadhvani
Monday, 04 November 2024 / Published in cinema

ಮರು ಮದುವೆಯಾದ ಸನ್ನಿ ಲಿಯೋನ್​! ಪ್ರೀತಿಯ ಪತಿಗೆ ಮಕ್ಕಳ ಮುಂದೆಯೇ ಮುತ್ತಿಟ್ಟ ಸೇಸಮ್ಮ

ಮಾಲ್ಡೀವ್ಸ್​ ಕಿನಾರೆ ಮೇಲೆ ಸನ್ನಿ ಲಿಯೋನ್​ ದಂಪತಿ

ಮಕ್ಕಳ ಮುಂದೆಯೇ ಮರು ಮದುವೆಯಾದ ಕ್ಯೂಟ್​ ಜೋಡಿ

13 ವರ್ಷಗಳ ಬಳಿಕ ಪ್ರತಿಜ್ಞೆ ಸ್ವೀಕರಿಸಿದ ಸನ್ನಿ ಮತ್ತು ಡೇನಿಯಲ್​

ಇತ್ತೀಚೆಗೆ ಬಾಲಿವುಡ್​​ ನಟ ಸಂಜಯ್​ ದತ್​ ಪತ್ನಿ ಮಾನ್ಯತಾರನ್ನು ಮರು ಮದುವೆಯಾಗಿ ಸುದ್ದಿಯಾಗಿದ್ದರು. ಇದೀಗ ಮಾದಕ ನಟಿ ಸನ್ನಿ ಲಿಯೋನ್​ರವರು ಡೇನಿಯಲ್​​ ವೆಬರ್​ ಅವರನ್ನು ಮರು ಮದುವೆಯಾಗಿದ್ದಾರೆ. ಆ ಮೂಲಕ ಮತ್ತೆ ಸದ್ದು ಮಾಡಿದ್ದಾರೆ.

ಇತ್ತೀಚೆಗೆ ಸನ್ನಿ ಲಿಯೋನ್​ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಮಾಲ್ಡೀವ್ಸ್​ನ ಕಿನಾರೆಯಲ್ಲಿ ಮಕ್ಕಳೊಂದಿಗೆ ಕಾಲ ಕಳೆದಿದ್ದಾರೆ. ಈ ವೇಳೆ ವಿವಾಹ ವಾರ್ಷಿಕೋತ್ಸವ ಜೊತೆಗೆ ಮತ್ತೆ ಮರು ಮದುವೆಯಾಗುವ ಮೂಲಕ ಪ್ರತಿಜ್ಞೆ ಸ್ವೀಕರಿಸಿದ್ದಾರೆ.

ಅಕ್ಟೋಬರ್​ 31ರಂದು ಮಾಲ್ಡೀವ್ಸ್​ನಲ್ಲಿ​ ಸನ್ನಿ ಲಿಯೋನ್​ ದಂಪತಿ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದಾರೆ. ಈ ವೇಳೆ ಮಕ್ಕಳ ಮುಂದೆ ತಮ್ಮ ಬಂಧವನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರತಿಜ್ಞೆ ಸ್ವೀಕರಿಸಿದ್ದಾರೆ. ಇದೇ ಖುಷಿಯಲ್ಲಿ ಜೋಡಿ ಫೋಟೋಶೂಟ್​ ಮಾಡಿದ್ದಲ್ಲದೆ, ಪ್ರೀತಿಯ ಪತಿಗೆ ಸನ್ನಿ ಲಿಯೋನ್​ ಮುತ್ತನ್ನಿಟ್ಟಿದ್ದಾರೆ.

ಸನ್ನಿ ಮತ್ತು ಡೇನಿಯಲ್​ ದೀರ್ಘಕಾಲದ ಡೇಟಿಂಗ್​ ಬಳಿಕ ಏಪ್ರಿಲ್​ 9, 2011ರಂದು ವಿವಾಹವಾಗುತ್ತಾರೆ. ದಾಂಪತ್ಯ ಜೀವನಕ್ಕೆ ಕಾಲಿಟ್ಟ 13 ವರ್ಷಗಳ ಬಳಿಕ ಇದೀಗ ಈ ಜೋಡಿ ತಮ್ಮ ನೆನಪನ್ನು ಮೆಲುಕು ಹಾಕಿದ್ದಾರೆ.

What you can read next

ನಿರ್ದೇಶಕ ಗುರುಪ್ರಸಾದ್ ಸಾ*ವಿನ ಹಿಂದೆ ಅನುಮಾನಗಳ ಹುತ್ತ! ಪತ್ನಿ ಹೇಳಿದ್ದೇನು? ತನಿಖೆಗೆ ಇಳಿದ ಪೊಲೀಸರು
ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಕ್ರಿಯೆ; ಡೈರೆಕ್ಟರ್​ ಗುರುಪ್ರಸಾದ್​​ ಪಂಚಭೂತಗಳಲ್ಲಿ ಲೀನ!
‘ಗುರುಪ್ರಸಾದ್​​ ಮಗುವಿಗೆ ಸಹಾಯ ಮಾಡ್ತೀನಿ’- ನಟ ಜಗ್ಗೇಶ್​​ ಸಂಕಲ್ಪ

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP