Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Tv News
  • 18 ಕೋಟಿಗೆ ಡೀಲ್! LSG ಉಳಿಸಿಕೊಂಡ ಮೊದಲ ಸ್ಟಾರ್ ಹೆಸರು ರಿವೀಲ್, ರಾಹುಲ್ ಅಲ್ಲ..!
0
prajadhvani
Wednesday, 30 October 2024 / Published in Tv News

18 ಕೋಟಿಗೆ ಡೀಲ್! LSG ಉಳಿಸಿಕೊಂಡ ಮೊದಲ ಸ್ಟಾರ್ ಹೆಸರು ರಿವೀಲ್, ರಾಹುಲ್ ಅಲ್ಲ..!

  • ಕೆಎಲ್​ ರಾಹುಲ್​​ಗೆ ಬಿಗ್ ಶಾಕ್ ನೀಡಿದ ಎಲ್​ಎಸ್​​ಜಿ
  • ವೆಸ್ಟ್​ ವಿಂಡೀಸ್ ಆಟಗಾರನ ಜೊತೆ LSG ಒಪ್ಪಂದ
  • ಒಟ್ಟು ಐದು ಆಟಗಾರರ ಉಳಿಸಿಕೊಳ್ಳಲಿದೆ ಲಕ್ನೋ

ಕೆಎಲ್ ರಾಹುಲ್​​ಗೆ ಎಲ್​​ಎಸ್​​ಜಿ ಬಿಗ್ ಶಾಕ್ ನೀಡಿದ್ದು, ನಿಕೋಲಸ್​ ಪೂರನ್​ ಅವರನ್ನು ಉಳಿಸಿಕೊಳ್ಳಲು ನಿರ್ಧರಿಸಿದೆ. ಪೂರನ್  ಉಳಿಸಿಕೊಳ್ಳುವ ಪ್ರಕ್ರಿಯೆಯ ಮೊದಲ ಭಾಗವಾಗಿ ಫ್ರಾಂಚೈಸಿ ಮತ್ತು ಆಟಗಾರನ ನಡುವೆ ಒಪ್ಪಂದ ಏರ್ಪಟ್ಟಿದೆ.

ವೆಸ್ಟ್​ ವಿಂಡೀಸ್​​ನ ವಿಕೆಟ್ ಕೀಪರ್ ಮತ್ತು ಬ್ಯಾಟ್ಸ್​​ಮನ್ ಆಗಿರುವ ಪೂರನ್​​ಗೆ 18 ಕೋಟಿ ನೀಡಿ ಎಲ್​ಎಸ್​​ಜಿ ತಂಡದಲ್ಲೇ ಉಳಿಸಿಕೊಂಡಿದೆ. ಆ ಮೂಲಕ ಪೂರನ್ ಅವರೇ ಎಲ್​​ಎಸ್​ಜಿ ನಾಯಕರಾಗುವ ಸಾಧ್ಯತೆ ಇದೆ. ಕಳೆದ ಸೀಸನ್​​ಗಳಲ್ಲಿ ಕೆಎಲ್ ರಾಹುಲ್ ಅವರ ಅನುಪಸ್ಥಿತಿಯಲ್ಲಿ ತಂಡವನ್ನು ಮುನ್ನಡೆಸಿದ ಅನುಭವ ಪೂರನ್​​ಗೆ  ಇದೆ.

ವರದಿಗಳ ಪ್ರಕಾರ ಎಲ್​ಎಸ್​​ಜಿ ಮಾಲೀಕ ಸಂಜೀವ್ ಗೊಯೆಂಕಾ ಮತ್ತು ಪೂರನ್ ನಡುವೆ ಒಪ್ಪಂದ ಏರ್ಪಟ್ಟಿದೆ. 2023ರಲ್ಲಿ ಪೂರನ್​​ಗೆ ಎಲ್​ಎಸ್​ಜಿ 16 ಕೋಟಿ ನೀಡಿತ್ತು. ಇನ್ನು ಕನ್ನಡಿಗ ಕೆಎಲ್ ರಾಹುಲ್​ಗೆ ಕ್ಯಾಪ್ಟನ್ ಆಗಿ ಮುಂದುವರಿಯುವಂತೆ ಎಲ್​ಎಸ್​ಜಿ ಕೇಳಿಕೊಂಡಿದೆ ಎಂದು ವರದಿಯಾಗಿದೆ. ಇನ್ನು, ಎಲ್​​ಎಸ್​ಜಿ ಒಟ್ಟು ಐದು ಆಟಗಾರರನ್ನು ಉಳಿಸಿಕೊಳ್ಳಲಿದೆ. ರವಿ ಬಿಷ್ಣೋಯಿ, ಮಯಾಂಕ್ ಯಾದವ್, ಆಯುಷ್ ಬದೋನಿ ಹಾಗೂ ಮೊಹ್ಸಿನ್ ಖಾನ್ ಅವರನ್ನು ಉಳಿಸಿಕೊಳ್ಳಲಿದೆ ಎನ್ನಲಾಗುತ್ತಿದೆ.

ವಿಶೇಷ ಸೂಚನೆ: ಕ್ರಿಕೆಟ್​​ನ ವಿಶೇಷ ಸುದ್ದಿಗಳಿಗಾಗಿ ವೀಕ್ಷಿಸಿ ‘ರನ್ ಭೂಮಿ’ ಪ್ರತಿದಿನ ಬೆಳಗ್ಗೆ 8.27ಕ್ಕೆ ನ್ಯೂಸ್ ಫಸ್ಟ್ ಚಾನೆಲ್

What you can read next

ದರ್ಶನ್​​ಗೆ ಜಾಮೀನು ಮಂಜೂರು; ಬಳ್ಳಾರಿಗೆ ಆಗಮಿಸಿದ ಕುಟುಂಬಸ್ಥರು.. ಇಂದೇ ರಿಲೀಸ್ ಆಗ್ತಾರಾ?
ಕೊಹ್ಲಿ, ಶರ್ಮಾ, ಅಶ್ವಿನ್, ಜಡೇಜಾಗೆ ಇದು ತವರಿನ ಕೊನೆಯ ಟೆಸ್ಟ್ -ಶಾಕಿಂಗ್ ನ್ಯೂಸ್ ಕೊಟ್ಟ ಮಾಜಿ ಕೋಚ್
ಡಿಜಿಟಲ್​ ಗೋಲ್ಡ್​ ಎಂದರೇನು? ದೀಪಾವಳಿಗೆ ಬರೀ 1 ರೂಪಾಯಿಗೆ ಚಿನ್ನ ಖರೀದಿಸುವ ಅವಕಾಶ!

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP