Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Big Boss
  • BBK11: ಈ ವಾರ ಬಿಗ್​ಬಾಸ್​ ಮನೆಯಿಂದ ಆಚೆ ಬರೋ ಸ್ಪರ್ಧಿ ಯಾರು?
0
prajadhvani
Monday, 04 November 2024 / Published in Big Boss

BBK11: ಈ ವಾರ ಬಿಗ್​ಬಾಸ್​ ಮನೆಯಿಂದ ಆಚೆ ಬರೋ ಸ್ಪರ್ಧಿ ಯಾರು?

ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ಮಾನಸ ಆಚೆ ಬರೋದ್ಯಾರು?

ಬಹಳ ವಿಭಿನ್ನವಾಗಿ ನಡೆದ ಬಿಗ್​ಬಾಸ್​ ನಾಮಿನೇಷನ್​ ಪ್ರಕ್ರಿಯೆ

12 ಜನರಲ್ಲಿ ಈ ವಾರ ನಾಮಿನೇಷನ್​ನಿಂದ ಸೇಫ್​ ಆಗೋದ್ಯಾರು?

ಈ ಬಾರಿಯ ಕನ್ನಡದ ಬಿಗ್​ಬಾಸ್​ ಸೀಸನ್​ 11ರಲ್ಲಿ ಒಂದಲ್ಲಾ ಒಂದು ಬದಲಾವಣೆಗಳು ಆಗುತ್ತಲೇ ಇವೆ. ಪ್ರತಿ ವಾರದಂತೆ ಈ ವಾರ ಕೂಡ ಬಿಗ್​ಬಾಸ್​ ಮನೆಯಲ್ಲಿ ನಾಮಿನೇಷನ್​ ಪ್ರಕ್ರಿಯೆ ನಡೆದಿದೆ. ಆದರೆ ಈ ಬಾರಿ ನಡೆದ ನಾಮಿನೇಷನ್ ಕೊಂಚ ಬೇರೆಯಾಗಿತ್ತು.

ಈ ವಾರ ಬಿಗ್​ಬಾಸ್​ ಮನೆಯಿಂದ ಆಚೆ ಹೋಗಲು ಒಟ್ಟು 12 ಮಂದಿ ನಾಮಿನೇಟ್​ ಆಗಿದ್ದಾರೆ. ಒಟ್ಟು 14 ಸ್ಪರ್ಧಿಗಳಲ್ಲಿ ಗೌತಮಿ ಮತ್ತು ತ್ರಿವಿಕ್ರಮ್‌ ಬಿಟ್ಟು ಉಳಿದ ಎಲ್ಲರೂ ನಾಮಿನೇಟ್ ಆಗಿದ್ದಾರೆ. ಅದರಲ್ಲೂ ಕ್ಯಾಪ್ಟನ್‌ ಹನುಮಂತ ಆಯ್ಕೆಯ ಅನುಸಾರ ಗೋಲ್ಡ್ ಸುರೇಶ್ ಅವರು ನೇರ ನಾಮಿನೇಟ್ ಆಗಿದ್ದಾರೆ.

ಅಲ್ಲದೇ ಕಳೆದ ವಾರ ಬಿಗ್​ಬಾಸ್​ ಮನೆಯಿಂದ ಹಂಸಾ ಅವರು ಆಚೆ ಹೋಗುವಾಗ ವಿಶೇಷ ಅಧಿಕಾರವನ್ನ ಬಳಸಿ ಹನುಮಂತ ಅವರನ್ನು ನೇರವಾಗಿ ನಾಮಿನೇಟ್‌ ಮಾಡಿದ್ದರು. ಉಳಿದಂತೆ ಭವ್ಯಾ ಗೌಡ, ಚೈತ್ರಾ ಕುಂದಾಪುರ, ಮೋಕ್ಷಿತಾ ಪೈ, ತುಕಾಲಿ ಮಾನಸ , ಉಗ್ರಂ ಮಂಜು, ಅನುಷಾ ರೈ , ಧರ್ಮ ಕೀರ್ತಿರಾಜ್, ಐಶ್ವರ್ಯ, ಧನರಾಜ್​,‌ ಶಿಶರ್ ಶಾಸ್ತ್ರಿ ನಾಮಿನೇಟ್‌ ಆಗಿದ್ದಾರೆ. ಆದರೆ ನಾಮಿನೇಟ್​ ಆದ 12 ಜನರಲ್ಲಿ ಈ ವಾರ ಯಾರು ಬಿಗ್​ಬಾಸ್​ ಮನೆಯಿಂದ ಆಚೆ ಬರಲಿದ್ದಾರೆ ಎಂದು ಭಾನುವಾರದ ಎಪಿಸೋಡ್​ನಲ್ಲಿ ತಿಳಿದು ಬರಲಿದೆ.

What you can read next

BBK11: ಬಾದ್ ಷಾ ಈಸ್ ಬ್ಯಾಕ್‌.. ಉಗ್ರಂ ಮಂಜು, ಮೋಕ್ಷಿತಾಗೆ ಕಿಚ್ಚ ಸುದೀಪ್‌ ಖಡಕ್‌ ಕ್ಲಾಸ್‌; ಹೇಳಿದ್ದೇನು?
BBK11: ಬೆನ್ನ ಹಿಂದೆ ಮಾತಾಡಿದ ಸಂಚು ಬಯಲು.. ಮೋಕ್ಷಿತಾ ಸವಾಲು ಸ್ವೀಕರಿಸಿದ ತ್ರಿವಿಕ್ರಮ್‌ ಹೊಸ ಪಟ್ಟು; ಏನದು?
ಬೆಳದಿಂಗಳ ಬಾಲೆಯಾದ ಬಿಗ್​ಬಾಸ್​ ಬೆಂಕಿ; ತನಿಷಾ ಕುಪ್ಪಂಡ ಹೊಸ ಲುಕ್​ಗೆ ಫ್ಯಾನ್ಸ್ ಫುಲ್ ಫಿದಾ

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP