Prajadhvani TV

  • ಮುಖಪುಟ
  • ತಾಜಾ ಸುದ್ದಿ
  • ರಾಜ್ಯ
  • ದೇಶ
  • ವಿದೇಶ
  • ರಾಜಕೀಯ
  • ಮನರಂಜನೆ
  • ಕ್ರೀಡೆ
  • ಆರೋಗ್ಯ
  • ಕ್ರೈಂ
  • ತಂತ್ರಜ್ಞಾನ
  • ಜೀವನ ಶೈಲಿ
  • ವಾಣಿಜ್ಯ
  • Home
  • Blog
  • Sports
  • IPL 2025; ಮೆಗಾ ಆಕ್ಷನ್ ನಡೆಯುವ ದಿನಾಂಕ, ಸ್ಥಳ ಕನ್​ಫರ್ಮ್​..?
0
prajadhvani
Monday, 04 November 2024 / Published in Sports

IPL 2025; ಮೆಗಾ ಆಕ್ಷನ್ ನಡೆಯುವ ದಿನಾಂಕ, ಸ್ಥಳ ಕನ್​ಫರ್ಮ್​..?

ಐಪಿಎಲ್​ ಮೆಗಾ ಆಕ್ಷನ್ ಯಾವ ದೇಶದಲ್ಲಿ ನಡೆಯುತ್ತದೆ..?

ಭಾರತ-ಆಸ್ಟ್ರೇಲಿಯಾ ಮಧ್ಯೆದ ಪಂದ್ಯ ಜೊತೆ ಆಕ್ಷನ್ ಕ್ಲ್ಯಾಶ್

ಮೆಗಾ ಆಕ್ಷನ್​ಗಾಗಿ ಬಿಸಿಸಿಐ ಅಂತಿಮ ಕೆಲಸಗಳು ನಡೆದಿವೆ

ಐಪಿಎಲ್​ 2025 ಟೂರ್ನಿಯ ರಿಟೈನ್ ಆಟಗಾರರ ಹೆಸರು ಘೋಷಣೆ ಈಗಾಗಲೇ ಆಗಿದೆ. ಇನ್ನೇನಿದ್ದರು ಮೆಗಾ ಆಕ್ಷನ್​ ನಡೆಯಬೇಕಿದೆ. ತಂಡದಲ್ಲಿ ಬಲಿಷ್ಠ ಆಟಗಾರರನ್ನು ಉಳಿಸಿಕೊಂಡು ಉಳಿದ ಪ್ಲೇಯರ್​ಗಳನ್ನ 10 ಫ್ರಾಂಚೈಸಿಗಳು ರಿಲೀಸ್ ಮಾಡಿವೆ. 2025ರ ಐಪಿಎಲ್​ ಸೀಸನ್​ 18ರ ಮೆಗಾ ಆಕ್ಷನ್ ಸೌದಿ ಅರೇಬಿಯಾದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಇಂಡಿಯನ್ ಪ್ರೀಮಿಯರ್ ಲೀಗ್​ನ ಮೆಗಾ ಹರಾಜನ್ನು ಇದೇ ತಿಂಗಳು 24 ಹಾಗೂ 25 ರಂದು ಸೌದಿ ಅರೇಬಿಯಾದ ರಿಯಾದ್​ ನಗರದಲ್ಲಿ ನಡೆಯಲಿದೆ. ಆದರೆ ಈ ಕುರಿತು ಬಿಸಿಸಿಐ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಮೆಗಾ ಆಕ್ಷನ್​ಗಾಗಿ ಬಿಸಿಸಿಐ ಅಂತಿಮ ಕೆಲಸಗಳನ್ನು ಮಾಡುತ್ತಿದ್ದು ಶೀಘ್ರದಲ್ಲೇ ಸ್ಥಳ ಹಾಗೂ ದಿನಾಂಕ ಘೋಷಣೆ ಮಾಡಲಿದೆ ಎಂದು ಐಪಿಎಲ್ ಮೂಲಗಳು ಹೇಳುತ್ತಿವೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನವೆಂಬರ್ 22 ರಿಂದ 26 ರವರೆಗೆ ಪರ್ತ್‌ನಲ್ಲಿ ಮೊದಲ ಟೆಸ್ಟ್​ ಪಂದ್ಯ ನಡೆಯಲಿದೆ. ಇದೇ ದಿನಾಂಕ ಅಂದರೆ ನ.24, 25 ರಂದು ಐಪಿಎಲ್​ ಆಕ್ಷನ್ ಕೂಡ ನಡೆಯುತ್ತದೆ ಎನ್ನಲಾಗುತ್ತಿದೆ. ಈ ಎರಡು ಕೂಡ ಡಿಸ್ನಿ ಸ್ಟಾರ್​ನಲ್ಲಿ ಪ್ರಸಾರ ಆಗುವುದರಿಂದ ಸಮಸ್ಯೆ ಎದುರಾಗುತ್ತದೆ. ಹೀಗಾಗಿ ಹರಾಜು ಮಧ್ಯಾಹ್ನ ನಂತರ ನಡೆದರೆ ಪ್ರಸಾರದ ಘರ್ಷಣೆ ತಪ್ಪಿಸಬಹುದು ಎನ್ನಲಾಗುತ್ತಿದೆ. ಆದರೆ ಅಧಿಕಾರಿಗಳು ಯಾವ ನಿರ್ಧಾರ ಮಾಡುತ್ತಾರೆ ಎಂದು ಕಾದು ನೋಡಬೇಕಿದೆ.

ಇನ್ನು ಈ ಸಲದ ಮೆಗಾ ಆಕ್ಷನ್​ನಲ್ಲಿ ಭಾರತದ ಆಟಗಾರರಾದ ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಆರ್ಶ್​ದೀಪ್ ಸಿಂಗ್ ಮತ್ತು ಇಶಾನ್ ಕಿಶನ್ ದೊಡ್ಡ ಮಟ್ಟದಲ್ಲಿ ಖರೀದಿ ಆಗಬಹುದು ಎನ್ನಲಾಗುತ್ತಿದೆ. ಇನ್ನೊಂದೆಡೆ ಕಿಶನ್ ಅವರನ್ನು ತಂಡಕ್ಕೆ ಮತ್ತೆ ವಾಪಸ್ ಪಡೆಯಲು ಮುಂಬೈ ಇಂಡಿಯನ್ಸ್​ ಪ್ಲಾನ್ ಮಾಡುತ್ತಿದೆ ಎನ್ನಲಾಗುತ್ತಿದೆ.

What you can read next

ಆರ್​​​ಸಿಬಿಗೆ IPL ವಿನ್ನಿಂಗ್​ ಕ್ಯಾಪ್ಟನ್​ ಎಂಟ್ರಿ; ಫಾಫ್​ ಸ್ಥಾನ ತುಂಬಲಿದ್ದಾರೆ ಸ್ಟಾರ್​​ ಪ್ಲೇಯರ್​​
ಟೀಮ್​​ ಇಂಡಿಯಾಗೆ ಬಿಗ್​ ಶಾಕ್​​; ದಿಢೀರ್​​ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ ಸ್ಟಾರ್​ ಕ್ರಿಕೆಟರ್​​
ಅದೃಷ್ಟವಂತ ಆಟಗಾರನ ಮೇಲೆ ಆರ್​​​ಸಿಬಿ ಹದ್ದಿನ ಕಣ್ಣು; ಬೆಂಗಳೂರಿಗೆ ಬಂತು ಆನೆಬಲ

Leave a Reply Cancel reply

Your email address will not be published. Required fields are marked *

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

Recent Comments

No comments to show.

Categories

  • Arogya
  • Big Boss
  • Campus
  • cinema
  • Desha
  • Life Style
  • Rajakiya
  • Rajya
  • Sports
  • Tech
  • Top News
  • Tv News
  • Uncategorized
  • Videsha

Recent Posts

  • ಹೊಸ ‘ಆರೋಗ್ಯ ಸೇವೆ’ ಘೋಷಿಸಿದ ನೀತಾ ಅಂಬಾನಿ; ಅವರ ಮೇಲಿನ ಗೌರವ ಮತ್ತಷ್ಟು ಹೆಚ್ಚಿಸುತ್ತೆ ಈ ವಿಷಯ..!

    0 comments
  • ಹೊಟ್ಟೆಗೆ ಏನು ತಿನ್ನಬೇಕು.. ಮನೆ ಊಟ ಕೂಡ ಎಲ್ಲಾ ಕಾಲಕ್ಕೂ ಆರೋಗ್ಯಕರವಲ್ಲ; ICMR ಶಾಕಿಂಗ್​ ವರದಿ!

    0 comments
  • ಮಕ್ಕಳಿಗೆ ಟೈಫಾಯಿಡ್ ಜ್ವರ​ ಕಾಡಲು ಇವೇ ಪ್ರಮುಖ ಕಾರಣಗಳು! ಮಳೆಗಾಲದಲ್ಲಿರಲಿ ಹೆಚ್ಚು ಎಚ್ಚರ

    0 comments
  • ಒಂಟಿ ಕಾಲಿನ ಮೇಲೆ ನಿಲ್ಲಿ ನಿಮ್ಮ ಆಯಸ್ಸು ಹೆಚ್ಚಿಸಿಕೊಳ್ಳಿ.. ಈ ಯೋಗ ಎಷ್ಟು ಉಪಯುಕ್ತ ಗೊತ್ತಾ? ತಪ್ಪದೇ ಓದಿ!

    0 comments
  • ಡಯಾಬಿಟೀಸ್​ ತಡೆಯಲು ಇದೆ ಸರಳ ದಾರಿ; ನಿಮ್ಮ ಮಗುವಿಗೆ ಆರಂಭಿಕ 1000 ದಿನ ಈ ಆಹಾರ ನೀಡಬೇಡಿ

    0 comments

Recent Comments

    Archives

    • November 2024
    • October 2024

    Meta

    • Log in
    • Entries feed
    • Comments feed
    • WordPress.org
    ©2024 Prajadhvani tv . All Rights Reserved | Designed & Developed By Adyasoft Technologies Inc.
    • ಮುಖಪುಟ
    • ತಾಜಾ ಸುದ್ದಿ
    • ರಾಜ್ಯ
    • ದೇಶ
    • ವಿದೇಶ
    • ರಾಜಕೀಯ
    • ಮನರಂಜನೆ
    • ಕ್ರೀಡೆ
    • ಆರೋಗ್ಯ
    • ಕ್ರೈಂ
    • ತಂತ್ರಜ್ಞಾನ
    • ಜೀವನ ಶೈಲಿ
    • ವಾಣಿಜ್ಯ
    TOP